ಈ ಕುರಿತು ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರದಲ್ಲಿ ಮಾತನಾಡಿರುವ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, ಖಂಡಿತ, ನಾವು ಜಾರ್ಖಂಡ್ಗೆ ಹೋಗುತ್ತೇವೆ. ಅಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಜೊತೆ ನಾವು ನಿಲ್ಲುತ್ತೇವೆ. ಅವರ ಪ್ರತಿಯೊಂದು ಬೇಡಿಕೆಯನ್ನು ನಾವು ಬೆಂಬಲಿಸುತ್ತೇವೆ ಎಂದು ತಿಳಿಸಿದ್ದಾರೆ.