ಮಾಧ್ಯಮಗಳೊಂದಿಗೆ ಮಾತನಾಡಿದ ಗೊಗಯ್ ಗೊಗೊಯ್, ಬಿಜೆಪಿ ನಾಯಕರು ಎಷ್ಟು ಬೇಕಾದರೂ ಸುಳ್ಳು ಹೇಳಲಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಶರ್ಮಾ ಕುಟುಂಬದ ಅಕ್ರಮ ವ್ಯವಹಾರಗಳ ಗುಟ್ಟನ್ನು ರಟ್ಟು ಮಾಡಲಾಗುವುದು ಎಂದು ಎಚ್ಚರಿಕೆ ನೀಡುತ್ತಾ, ಮುಖ್ಯಮಂತ್ರಿಗಳನ್ನು ತಕ್ಷಣವೇ ಅನರ್ಹಗೊಳಿಸಬೇಕು ಮತ್ತು ಅವರ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.