ಇಂತಹ ಘಟನೆಗಳು ಮುಂದುವರಿದರೆ, ಸಾರ್ವಜನಿಕ ಸೇವಕರು ತಮ್ಮ ಕರ್ತವ್ಯಗಳನ್ನು ಘನತೆಯಿಂದ ನಿರ್ವಹಿಸಲು ಸಾಧ್ಯವಾಗದಿರಬಹುದು. ಹೀಗಾಗಿ ಪ್ರಕರಣದ ಇತರೆ ಆರೋಪಿಗಳನ್ನು ಖುಲಾಸೆಗೊಳಿಸಿ, ಕಾನೂನು ದುರುಪಯೋಗ ಮಾಡಿದ ಆರೋಪದ ಮೇಲೆ ಬಿಎನ್ಎಸ್ ಸೆಕ್ಷನ್ 504 ಅಡಿಯಲ್ಲಿ ನಿತೇಶ್ ರಾಣೆ ದೋಷಿ ತೀರ್ಪು ನೀಡಿದ್ದಾರೆ. ಜೊತೆಗೆ ಒಂದು ಲಕ್ಷ ರೂ. ದಂಡ ಮತ್ತು ತಿಂಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.