ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಮ್ ವಾಂಗ್ಚುಕ್ ಜಂತರ್-ಮಂತರ್ನಲ್ಲಿ ನಡೆಯುತ್ತಿರುವ ಹೋರಾಟ ಶಾಂತಯುತವಾಗಿ ನಡೆಯಲಿ. ಅಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡಬೇಡಿ. ಒಂದು ವೇಳೆ ಅಲ್ಲಿ ಗಲಭೆ ರೀತಿ ಪರಿಸ್ಥಿತಿ ನಿರ್ಮಾಣವಾದರೆ ಸರ್ಕಾರ ನಮ್ಮ ಯಾವುದೇ ರೀತಿಯ ಬೇಡಿಕೆ ಈಡೇರಿಸುವುದಿಲ್ಲ ಎಂದು ಸೋನಮ್ ವಾಂಗ್ಚುಕ್ ಮನವಿ ಮಾಡಿದ್ದಾರೆ ಎಂದು ಸಿಜೆಪಿ ವಕ್ತಾರ ಸೌರವ್ ದಾಸ್ ಹೇಳಿಕೆ ನೀಡಿದ್ದಾರೆ, (ಏಜನ್ಸೀಸ್).