

ಚೆನ್ನೈ: ನಟಿ ತ್ರಿಷಾ ಅವರನ್ನು ಉದ್ದೇಶಿಸಿ ಆಕ್ಷೇಪಾರ್ಹ ಹಾಗೂ ಅಸಭ್ಯ ಹೇಳಿಕೆ ನೀಡಿರುವ ಆರೋಪದ ಮೇರೆಗೆ ತಮಿಳುನಾಡಿನ ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಅವರ ನಿವಾಸದಿಂದಲೇ ತಂಜಾವೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
.
ಉದಯನಿಧಿ ಹೇಳಿದ್ದೇನು?
ಡಿಎಂಕೆ ವಕ್ತಾರ ಟಿ.ಕೆ.ಎಸ್. ಇಳಂಗೋವನ್ ಹೇಳಿದ್ದಿಷ್ಟು
ಆರೋಗ್ಯ ಸಚಿವ ಕೆ.ಜಿ. ಅರುಣ್ರಾಜ್ ಅವರು ಈ ಹೇಳಿಕೆಯು ಮಹಿಳೆಯರಿಗೆ ಹಾಗೂ ಕಾವೇರಿಯನ್ನು ನಂಬಿರುವ ರೈತ ಸಮುದಾಯಕ್ಕೆ ಅವಮಾನ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು,