ಈ ಪ್ರದೇಶದಲ್ಲಿ ಉಗ್ರಗಾಮಿಗಳು ಅಡಗಿ ಕುಳಿತ್ತಿದ್ದು, ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಉಗ್ರಗಾಮಿಗಳು ಎಕೆ -47 ರೈಫಲ್‌ಗಳು, ಗ್ರೆನೇಡ್‌ಗಳು ಮತ್ತು ಇತರ ಶಸ್ತ್ರಾಸ್ತ್ರಗಳೊಂದಿಗೆ ಶಸ್ತ್ರಸಜ್ಜಿತರಾಗಿದ್ದಾರೆ ಎಂಬ ಮಾಹಿತಿಯಿದೆ. ಡ್ರೋನ್ ಮತ್ತು ಹೆಲಿಕಾಪ್ಟರ್ಗಳ ಮೂಲಕ ಭದ್ರತಾ ಕಾರ್ಯಾಚರಣೆಗಳನ್ನು ತೀವ್ರಗೊಳಿಸಲಾಗಿದೆ ಹಾಗೆಯೇ ಹಳ್ಳಿಯಲ್ಲಿರುವ ಜನರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ,(ಏಜನ್ಸೀಸ್).