ಮೂರನೇ ಹಂತದ ಎಸ್ಐಆರ್ನಲ್ಲಿ ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಹೊರತು ಪಡಿಸಿ ಎಲ್ಲಾ ರಾಜ್ಯಗಳಲ್ಲಿ ನಿಗದಿ ಪಡಿಸಿದ ದಿನಾಂಕದಿಂದ ಶುರುವಾಗಲಿದೆ. ಈ ಮೂರು ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಲ್ಲಿ ಜನಗಣತಿಯ ಎರಡನೇ ಹಂತ ಪೂರ್ಣಗೊಂಡ ಬಳಿಕ ಮತ್ತು ಹಿಮಪಾತ ಪ್ರದೇಶಗಳಲ್ಲಿನ ಹವಾಮಾನವನ್ನು ಪರಿಗಣಿಸಿದ ನಂತರ SIR ವೇಳಾಪಟ್ಟಿಯನ್ನು ನಂತರ ಘೋಷಿಸಲಾಗುವುದು ಎಂದು ಹೇಳಿದೆ.