ಯಾವುದೇ ನಿರ್ದಿಷ್ಟ ವ್ಯಕ್ತಿ ಅಥವಾ ಯಾವುದೇ ವೈಯಕ್ತಿಕ ಕಾರಣಕ್ಕಾಗಿ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ ಎಂದಿರುವ ಬೋರಾ, ನಾನು 32 ವರ್ಷಗಳಿಂದ ಕಾಂಗ್ರೆಸ್‌ಗೆ ಸೇವೆ ಸಲ್ಲಿಸಿದ್ದೇನೆ, ಪಕ್ಷದ ಭವಿಷ್ಯದ ಬಗ್ಗೆ ನನಗೆ ಚಿಂತಿತನಾಗಿದ್ದು, ಪಕ್ಷದ ಹೈಕಮಾಂಡ್‌ಗೆ ಕಳುಹಿಸಲಾದ ರಾಜೀನಾಮೆ ಪತ್ರದಲ್ಲಿ ಇದಕ್ಕೆ ಸಂಬಂಧಪಟ್ಟ ಎಲ್ಲಾ ಕಾರಣಗಳ ಬಗ್ಗೆ ಸಂಪೂರ್ಣವಾಗಿ ವಿವರಿಸಿದ್ದೇನೆ ಎಂದು ಹೇಳಿದರು.