ಸಂವಾದದ ಆಹ್ವಾನ ಪತ್ರಿಕೆಯಲ್ಲಿ ಹಸೀನಾ ಜೊತೆಗೆ ಕಾರ್ಯಕ್ರಮದಲ್ಲಿ ಹಲವಾರು ಬಾಂಗ್ಲಾದೇಶದ ರಾಜಕೀಯ ನಾಯಕರು, ರಾಜತಾಂತ್ರಿಕರು ಮತ್ತು ಸಾರ್ವಜನಿಕ ವ್ಯಕ್ತಿಗಳ ಭಾಗವಹಿಸುವ ನಿರೀಕ್ಷೆಯಿದೆ. ಹಸೀನಾ ಅವರ ಮಗ ಸಜೀಬ್ ವಾಝೇದ್ ಜಾಯ್, ಮಾಜಿ ಶಿಕ್ಷಣ ಸಚಿವ ಮೊಹಿಬುಲ್ ಹಸನ್ ಚೌಧರಿ ನೌಫೆಲ್, ಮಾನವ ಹಕ್ಕುಗಳ ಕಾವಲು ಪಡೆಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಅಲಿ ಸಿದ್ದಿಕ್ ಸೇರಿ ಹಲವರ ಹೆಸರುಗಳಿವೆ.