ಘಟನೆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡದ ಬಂಗಾಳ ಪೊಲೀಸರು, ಮಾಜಿ ಉಪ ಸಭಾಪತಿಗಳು ಟಿಎಂಸಿ ಕಚೇರಿಯಲ್ಲಿ ಸಾವನ್ನಪ್ಪಿದ್ದಾರೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ಸಾಗಿಸಲಾಗಿದೆ. ವೈದ್ಯಕೀಯ ವರದಿ ದೊರೆತ ನಂತರ ಇನ್ನೂ ಹೆಚ್ಚಿನ ಮಾಹಿತಿ ಲಭ್ಯವಾಗಲಿದ್ದು, ಸದ್ಯ ತನಿಖೆ ಮುಂದುವರಿದಿದೆ ಎಂದಿದ್ದಾರೆ, (ಏಜನ್ಸೀಸ್).