ಬಳಿಕ 2025 ಅಕ್ಟೋಬರ್ನಲ್ಲಿ ಸ್ವತಂತ್ರ ಮತ್ತು ನಿಷ್ಪಕ್ಷಪಾತ ತನಿಖೆಯ ಅಗತ್ಯವನ್ನು ಹೇಳಿ ಸುಪ್ರೀಂ ಕೋರ್ಟ್ ತನಿಖೆಯನ್ನು ರಾಜ್ಯ ಮಟ್ಟದ ವಿಶೇಷ ತನಿಖಾ ತಂಡದಿಂದ ಸಿಬಿಐ ತನಿಖೆಗೆ ವರ್ಗಾಯಿಸಿತು. ಜನಸಂದಣಿ ನಿರ್ವಹಣಾ ವ್ಯವಸ್ಥೆ, ವಿಜಯ್ ಆಗಮನದ ಸಮಯ, ಪಕ್ಷದ ಪದಾಧಿಕಾರಿಗಳು ಸೇರಿ ಎಲ್ಲಾ ಕೋನದಲ್ಲಿ ಸಿಬಿಐ ತನಿಖೆ ನಡೆಸುತ್ತಿದೆ.