ಇನ್ನು, ಮೃತ ಪೂಜಾ ಸಹೋದರ ನೀಡಿದ ದೂರಿನ ಮೇಲೆ ಸದರ್ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು. ಪೂಜಾ ಮೃತಪಟ್ಟ ಬಳಿಕ ಕೊಲೆ ಕೇಸ್ ಎಂದು ಎಫ್ಐಆರ್ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಿ ವಿರುದ್ಧ ಕಾನೂನು ಕಠಿಣ ಕ್ರಮ ಕೈಗೊಳ್ಳಿ ಎಂದು ಪೂಜಾ ಪೋಷಕರು ಆಗ್ರಹಿಸಿದ್ದಾರೆ, (ಏಜೆನ್ಸೀಸ್).