ಆರೋಪಿ ಮನೋಹರ್ ಮತ್ತು ಸಂತ್ರಸ್ತ ಯುವತಿ ಪರಸ್ಪರ ಸಂಬಂಧಿಕರು. ಇವರಿಬ್ಬರಿಗೂ ಮದುವೆ ಮಾಡಿಸಬೇಕು ಎಂದು ಪೋಷಕರು ನಿರ್ಧರಿಸಿದ್ದರು. ಆದರೆ, ಆರೋಪಿಯ ಪೋಷಕರು ಎಚ್ಐವಿ ಪೀಡಿತರಾಗಿದ್ದ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಯುವತಿಯ ಪೋಷಕರು, ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಮನೋಹರ್ನನ್ನು ಪರೀಕ್ಷೆಗೆ ಒಳಪಡಿಸಿದ್ದರು.