ರೈತರು ಮತ್ತು ಗ್ರಾಮೀಣ ಜೀವನೋಪಾಯದ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಮೆಕ್ಕೆಜೋಳ, ಗೋಧಿ, ಅಕ್ಕಿ, ಸೋಯಾ, ಕೋಳಿ, ಮಾಂಸ, ಹಾಲು, ಚೀಸ್, ಎಥೆನಾಲ್ (ಇಂಧನ), ತಂಬಾಕು ಮತ್ತು ಕೆಲವು ತರಕಾರಿಗಳು ಸೇರಿದಂತೆ ಸೂಕ್ಷ್ಮ ಕೃಷಿ ಮತ್ತು ಡೈರಿ ಉತ್ಪನ್ನಗಳನ್ನು ಸುಂಕ ರಿಯಾಯಿತಿಗಳ ವ್ಯಾಪ್ತಿಯಿಂದ ಹೊರಗಿಡಲಾಗಿದೆ ಎಂದು ಸರ್ಕಾರ ತಿಳಿಸಿದೆ,(ಏಜನ್ಸೀಸ್).