ಮುಂದಿನ ಐದು ವರ್ಷಗಳಲ್ಲಿ ದೇಶದ ರಫ್ತು 2 ಟ್ರಿಲಿಯನ್ ಡಾಲರ್ ತಲುಪುತ್ತದೆ, ರಕ್ಷಣಾ ಉತ್ಪಾದನೆಯು ಪ್ರಸ್ತುತ 1.50 ಲಕ್ಷ ಕೋಟಿ ರೂ.ಗಳಾಗಿದ್ದು, ಒಂದು ತಿಂಗಳೊಳಗೆ 1.7 ಲಕ್ಷ ಕೋಟಿ ರೂ.ಗಳಿಗೆ ಏರಿಕೆಯಾಗುವ ನಿರೀಕ್ಷೆಯಿದೆ ಎಂದಿದ್ದಾರೆ. ರಕ್ಷಣಾ ರಫ್ತು 39,000 ಕೋಟಿ ರೂ.ಗಳನ್ನು ತಲುಪಿದೆ ಮತ್ತು ಅದು ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಭಾರತವು ಪ್ರಸ್ತುತ 100 ದೇಶಗಳಿಗೆ ರಕ್ಷಣಾ ಉಪಕರಣಗಳನ್ನು ರಫ್ತು ಮಾಡುತ್ತಿದೆ ಎಂದು ಹೇಳಿದರು, (ಏಜನ್ಸೀಸ್).