ನವದೆಹಲಿ: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ(Ali Khamenei Funeral) ಭಾರತ ಸರ್ಕಾರದ ಪರವಾಗಿ ಬಿಹಾರ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ಸೈಯದ್ ಅತಾ ಹಸ್ನೈನ್ ಮತ್ತು ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಪಬಿತ್ರ ಮಾರ್ಗರಿಟಾ ಭಾಗವಹಿಸಲಿದ್ದಾರೆ ಎಂದು ಇರಾನ್ ಮೂಲಗಳನ್ನು ಉಲ್ಲೇಖಿಸಿ ಸೋಮವಾರ(ಜೂ. 29) ಸಂಸ್ಥೆ ಎಎನ್ಐ ವರದಿ ವರದಿಯಾಗಿದೆ.