ಪಕ್ಷದ ಒಳ ಜಗಳ ಹಾಗೂ ಎರಡು ಬಣಗಳ ನಡುವಿನ ಭುಗಿಲೆದ್ದಿರುವ ಅಧಿಕಾರ ಹಂಚಿಕೆಯ ವಿವಾದದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಈ ಮಧ್ಯಂತರ ಆದೇಶ ಹೊರಡಿಸಿದೆ. ಆದರೆ, ಸುಮಾರು 15 ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸಿದ್ದ ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದ ತ್ರಣಮೂಲ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಲೆಯಾಗಿದ್ದು, ಟಿಎಂಸಿ ನಾಯಕರು ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.