ಕರ್ನಾಟದಕಲ್ಲಿ ದಕ್ಷ ಪೊಲೀಸ್ ಅಧಿಕಾರಿ ಹಾಗೂ ಸಿಂಗಂ ಎಂದೇ ಖ್ಯಾತಿ ಪಡೆದ ಅಣ್ಣಾಮಲೈ ಅವರು 2020ರಲ್ಲಿ ರಾಜಕೀಯಕ್ಕೆ ಕಾಲಿಟ್ಟರು. ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡ ಅಣ್ಣಾಮಲೈ ಅವರು ಒಂದು ವರ್ಷದ ನಂತರ ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥರಾದರು. 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಪಕ್ಷವು ಅವರನ್ನು ಚುನಾವಣಾ ಸಹ-ಉಸ್ತುವಾರಿಯನ್ನಾಗಿ ನೇಮಿಸಿತು. ಆದರೆ 2023ರಲ್ಲಿ ಬಿಜೆಪಿ ಸೋಲನುಭವಿಸಿತು. ಅಣ್ಣಾಮಲೈ ಅವರು ಹೆಚ್ಚಾಗಿ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ 2021ರಲ್ಲಿ ವಿಧಾನಸಭೆ ಚುನಾವಣೆ ಹಾಗೂ 2024ರಕಲ್ಲಿ ಲಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲನುಭವಿಸಿದ್ದರು
ತಮಿಳುನಾಡಿನಲ್ಲಿ ಬಿಜೆಪಿಗೆ ಒಂದಿಷ್ಟು ಆಯಾಮ ತಂದುಕೊಟ್ಟಿದ್ದ ಅವರು ಕೊನೆಗೂ ಪಕ್ಷದಿಂದ ಹೊರಬಂದಿರುವುದು ಅಚ್ಚರಿ ಮೂಡಿಸಿದೆ. ಅಣ್ಣಾಮಲೈ ಅವರು ಹೊಸ ಪಕ್ಷ ಸ್ಥಾಪಿಸುತ್ತಾರೆ ಎನ್ನುವ ಚರ್ಷೆ ಇದ್ದು. ಆ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ಅವರು ನೀಡಿಲ್ಲ, (ಏಜೆನ್ಸೀಸ್).