ಇವರು ಅಣಕು ಪ್ರಶ್ನೆ ಪತ್ರಿಕೆ ಎಂದು ಹೇಳಿಕೊಂಡು ಪ್ರಶ್ನೆ ಪತ್ರಿಕೆಗಳನ್ನು ಮಾರಾಟ ಮಾಡಿದ್ದಾರೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಇದೊಂದು ದೊಡ್ಡ ಅಕ್ರಮ ಜಾಲವಿದೆ ಎಂದು ಶಂಕಿಸಿರುವ ಮುಂಬೈ ಪೊಲೀಸರು, ಇವರಿಗೆ ಮತ್ತು ನೀಟ್ ಸೋರಿಕೆ ಏನಾದರೂ ಸಂಬಂಧವಿದೆಯೇ? ಎಂದು ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆ ಮುಂದುವರಿದ್ದಿದ್ದು ಕೆಲವೇ ದಿನಗಳಲ್ಲಿ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಹೇಳಲಾಗುತ್ತಿದೆ, (ಏಜನ್ಸೀಸ್).