ಸ್ಟಾಲಿನ್ ಜನರಿಗೆ ಉತ್ತಮ ಆಡಳಿತ ನೀಡುತ್ತಿದ್ದಾರೆ, ಇದು ಜನರ ಮನಸ್ಸಿನಲ್ಲಿ ಅಚ್ಚೊತ್ತಿದೆ, ದಕ್ಷಿಣದ ಯಾವುದೇ ನಾಯಕರು ಬಲಿಷ್ಠರಾಗದಂತೆ ನೋಡಿಕೊಳ್ಳಲು ಪಳನಿಸ್ವಾಮಿ ಪ್ರಯತ್ನಿಸುತ್ತಿದ್ದಾರೆ. ದ್ರಾವಿಡ ಚಳವಳಿಯನ್ನು ಉಳಿಸಲು, ಅದರ ನೀತಿಯಂತಿರುವ ಡಿಎಂಕೆ ಕೆಲಸ ಮಾಡುತ್ತಿದೆ. ನಾನು ಇದೀಗ ತಳಮಟ್ಟದ ಕಾರ್ಯಕರ್ತನಾಗಿ ಪಕ್ಷ ಸೇರಿದ್ದೇನೆ ಎಂದು ಪನ್ನೀರ್ಸೆಲ್ವಂ ತಿಳಿಸಿದರು.