ನೀಟ್ ಕುರಿತು ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ಮಾತನಾಡಿದ, ಆಕಾಂಕ್ಷಾ ಪುರಿ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ಜಂತರ್ ಮಂತರ್ ಪ್ರತಿಭಟನೆಯನ್ನು ಬೆಂಬಲಿಸಲು ನನಗೆ ಹಣದ ಆಫರ್ ನೀಡಲಾಗಿತ್ತು. ಅಷ್ಟೇ ಅಲ್ಲದೆ, ದೆಹಲಿಗೆ ಹೋಗಲು ವಿಮಾನದ ಟಿಕೆಟ್ಗಳು ಹಾಗೂ ಅಲ್ಲಿ ಉಳಿದುಕೊಳ್ಳಲು ಹೋಟೆಲ್ನಲ್ಲಿ ವಸತಿ ಸೌಕರ್ಯವನ್ನೂ ನೀಡುವುದಾಗಿ ಹೇಳಿದ್ದರು.