ಪ್ರಪಂಚದಾದ್ಯಂತ ಇರುವ ಕೋಟ್ಯಂತರ ಫ್ಯಾನ್ಸ್‌ಗೆ ಪಾಲಿಗೆ ನಂಬರ್ ಒನ್ ಹೀರೊ ಆಗಿರುವ ಪ್ರಭಾಸ್, ಈಗ 'ಫೌಜಿ'ಯಾಗಿ ಕಣಕ್ಕಿಳಿಯಲು ಕೌಂಟ್‌ಡೌನ್ ಶುರುವಾಗಿದೆ. ಈ ಹೊಸ ಚಾಪ್ಟರ್ ಭಾರತ ಸಿನಿಮಾರಂಗದ ಬಾಕ್ಸ್ ಆಫೀಸ್ ಲೆಕ್ಕಾಚಾರವನ್ನೇ ಬದಲಿಸುವುದು ಅಂದಾಜಿದೆ. ಚಿತ್ರದ ಅಧಿಕೃತ ಅಪ್‌ಡೇಟ್‌ಗಳು ಮತ್ತು ಬಿಡುಗಡೆಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ,(ಏಜೆನ್ಸೀಸ್).