ಪಾಕಿಸ್ತಾನವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಲೇವಡಿ ಮಾಡಿದ ರಕ್ಷಣಾ ಸಚಿವರು, ಭಾರತ ಮತ್ತು ಪಾಕಿಸ್ತಾನ ಎರಡೂ ಒಂದೇ ಕಾಲಕ್ಕೆ ಸ್ವಾತಂತ್ರ್ಯ ಪಡೆದವು. ಇಂದು ಭಾರತವು ತನ್ನ ಐಟಿ (Information Technology) ಗಾಗಿ ಜಗತ್ತಿನಾದ್ಯಂತ ಪ್ರಸಿದ್ಧಿಯಾಗಿದೆ. ಆದರೆ, ಪಾಕಿಸ್ತಾನವು ಮತ್ತೊಂದು ಐಟಿ (International Terrorism) ಕೇಂದ್ರವಾಗಿ ಗುರುತಿಸಿಕೊಂಡಿದೆ, ಎಂದು ವ್ಯಂಗ್ಯವಾಡಿದ್ದಾರೆ.