ನವದೆಹಲಿ: ಸರಿಯಾದ ಕಾರಣಗಳಿಲ್ಲದೇ ಪತ್ನಿ ಲೈಂಗಿಕ ಸಂಭೋಗಕ್ಕೆ ನಿರಾಕರಿಸುವುದು ಮತ್ತು ವೈವಾಹಿಕ ಹಕ್ಕುಗಳನ್ನು ನಿರಾಕರಿಸುವುದು ಪತಿ ಮೇಲೆ ನಡೆಸುವ ಮಾನಸಿಕ ಕ್ರೌರ್ಯ ಎಂದು ಸುಪ್ರೀಂಕೋರ್ಟ್(Supreme Court) ತೀರ್ಪು ನೀಡಿದ್ದು, ಅಂತಹ ಸಂದರ್ಭದಲ್ಲಿ ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 13(1) (IA) ಅಡಿಯಲ್ಲಿ ವಿಚ್ಛೇದನವನ್ನು ಪಡೆಯುವ ಹಕ್ಕಿದೆ ಎಂದು ಸ್ಪಷ್ಟಪಡಿಸಿದೆ.