ಇಂಗ್ಲೆಂಡ್ನ ಮಾಜಿ ನಾಯಕ ಬೆನ್ ಸ್ಟೋಕ್ಸ್ ತಮ್ಮ 82ನೇ ಟೆಸ್ಟ್ನಲ್ಲಿ ಈ ದಾಖಲೆಯನ್ನು ತಲುಪಿದ್ದರು. 138 ಸಿಕ್ಸರ್ಗಳೊಂದಿಗೆ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಬ್ರೆಂಡನ್ ಮೆಕಲಮ್ 107 ಸಿಕ್ಸರ್ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಪಂತ್ ಈಗ 100 ಸಿಕ್ಸರ್ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾದ ಮಾಜಿ ವಿಕೆಟ್ ಕೀಪರ್ ಆಡಮ್ ಗಿಲ್ಕ್ರಿಸ್ಟ್ ಕೂಡ 100 ಸಿಕ್ಸರ್ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.