

ಪ್ರಮುಖ ಮುಖ್ಯಾಂಶಗಳು
ನ್ಯಾಯಮೂರ್ತಿ ಪುರುಷೀಂದ್ರ ಕುಮಾರ್ ಕಾವವ್ ಅವರಿದ್ದ ಪೀಠ ಈ ಆದೇಶ ಹೊರಡಿಸಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸುಶೀಲ್ ಕುಮಾರ್‌ಗೆ ಬಿಡುಗಡೆ ಭಾಗ್ಯ ನೀರಾಕರಿಸಲಾಗಿದೆ.
ಈ ಪ್ರಕರಣದ ಮುಖ್ಯ ಆರೋಪಿಯಾಗಿರುವ ಸುಶೀಲ್ ಕುಮಾರ್ ಅವರನ್ನು 2021ರ ಮೇ ತಿಂಗಳಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದರು. ಅಂದಿನಿಂದ ಅವರು ಒಟ್ಟು ಐದು ವರ್ಷಗಳಿಗೂ ಹೆಚ್ಚು ಕಾಲ ಜೈಲುವಾಸ ಅನುಭವಿಸುತ್ತಿದ್ದಾರೆ.
ಘಟನೆಗೆ ಸಂಬಂಧಿಸಿದ ವಿಡಿಯೋ ಪುರಾವೆಗಳು, ಬಂದೂಕು ಹಾಗೂ ರಕ್ತಸಿಕ್ತ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಪ್ರಮುಖ ಸಾಕ್ಷ್ಯಗಳ ಪರೀಕ್ಷೆ ಇನ್ನೂ ಬಾಕಿ ಇದೆ.