ಸುಮಾರು 10 ವರ್ಷಗಳ ಕಾಲ ಭಾರತದ ಫೇಸ್ಬುಕ್ ಸಂಸ್ಥೆಯ ಮುಖ್ಯಸ್ಥೆಯಾಗಿದ್ದ ಸಂಧ್ಯಾ ದೇವನಾಥನ್ ಅವರು, ಲಿಂಕ್ಡ್ ಇನ್ನಲ್ಲಿ ಪೋಸ್ಟ್ ಮಾಡುವ ಮೂಲಕ ಸಂಧ್ಯಾ ಅವರು ರಾಜೀನಾಮೆ ಪ್ರಕಟಿಸಿದ್ದು, ಮುಂದಿನ ವೃತ್ತಿಜೀವನದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಮೊದಲು ಸ್ವಲ್ಪ ಕಾಲ ವಿರಾಮ ಪಡೆಯುವುದಾಗಿ ತಿಳಿಸಿದ್ದಾರೆ.