ಇನ್ನಾದರು ಅಜಿತ್ ಆಸೆ ಈಡೇರಬೇಕೆಂಬುದು ನನ್ನ ಬಯಕೆಯಾಗಿದ್ದು, ಅಜಿತ್ ಪವಾರ್, ಶಶಿಕಾಂತ್ ಶಿಂಧೆ ಮತ್ತು ಜಯಂತ್ ಪಾಟೀಲ್ ಎರಡೂ ಬಣಗಳ ವಿಲೀನದ ಬಗ್ಗೆ ಮಾತುಕತೆ ಆರಂಭಿಸಿದ್ದರು. ಫೆಬ್ರವರಿ 12 ರಂದು ದಿನಾಂಕವನ್ನು ಸಹ ನಿಗದಿಪಡಿಸಲಾಗಿತ್ತು, ದುರದೃಷ್ಟವಶಾತ್, ಅಜಿತ್ ಅದಕ್ಕೂ ಮೊದಲೇ ನಮ್ಮನ್ನು ತೊರೆದರು ಎಂದು ಭಾವುಕರಾದರು.