ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರ ಕೋಪ ನೆತ್ತಿಗೇರಿದೆ. ಯಾವುದೇ ರೀತಿಯ ಸುರಕ್ಷತಾ ಕ್ರಮವಿಲ್ಲದೆ ಅದು ಹೇಗೆ ಅವನನ್ನು ಕೆಲಸಕ್ಕೆ ತೆಗೆದುಕೊಂಡಿರಿ? ಎಂದು ಒಬ್ಬರು ಪ್ರಶ್ನಿಸಿದ್ದಾರೆ. ನಮ್ಮ ದೇಶದಲ್ಲಿ ಕಾರ್ಮಿಕರ ಜೀವಕ್ಕೆ ಬೆಲೆಯೇ ಇಲ್ಲವಾಗಿದೆ ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ, (ಏಜನ್ಸೀಸ್).