ವರದಿಗಳ ಪ್ರಕಾರ, ಜಮುಯಿ ಜಿಲ್ಲೆಯಲ್ಲಿ ಕೋಚಿಂಗ್ ಮುಗಿಸಿ ಸ್ಕೂಟಿಯಲ್ಲಿ ಮಡ್ವಾ ಪಹಾಡ್‌ಗೆ ತೆರಳಿದ್ದ ಇಬ್ಬರು ಅಪ್ರಾಪ್ತರು ವಾಪಸ್ ಬರುತ್ತಿದ್ದರು. ಈ ವೇಳೆ ಕೆಲ ಯುವಕರು ಅವರ ಸ್ಕೂಟಿಯನ್ನು ಅಡ್ಡಗಟ್ಟಿ, ಇಬ್ಬರನ್ನೂ ಸುತ್ತುವರಿದು ಅಸಭ್ಯವಾಗಿ ವರ್ತಿಸಿದ್ದಾರೆ. ಈ ವಿಡಿಯೋದಲ್ಲಿ ಬಾಲಕಿಗೆ ಕಿರುಕುಳ ನೀಡುತ್ತಿರುವ ದೃಶ್ಯಗಳು ಕಂಡುಬಂದಿವೆ.