ತಮ್ಮ ಸೀನಿಯರ್ ಸಹೋದ್ಯೋಗಿಗಳು ಮತ್ತು ಎಚ್‌ಆರ್ ಮ್ಯಾನೇಜರ್‌ಗಳಿಂದ ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ, ಬ್ಲ್ಯಾಕ್‌ಮೇಲ್, ಧಾರ್ಮಿಕ ಮತಾಂತರಕ್ಕೆ ಒತ್ತಾಯ ಮತ್ತು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಎಂಟು ಮಹಿಳಾ ಉದ್ಯೋಗಿಗಳು ಆರೋಪ ಮಾಡಿದ್ದಾರೆ. ಈ ಸಂಬಂಧ ಪೊಲೀಸರು ವಿಶೇಷ ತನಿಖಾ ತಂಡ ರಚಿಸಿ ಏಳು ಆರೋಪಿಗಳನ್ನು ಬಂಧಿಸಿದ್ದಾರೆ,(ಏಜನ್ಸೀಸ್).