ಆದರೆ, ಪತಿ ಸಮರ್ಥ್ ಸಿಂಗ್ ತಲೆಮರೆಸಿಕೊಂಡಿದ್ದು, ನ್ಯಾಯಾಲಯ ಆತನ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಆತ ದೇಶ ಬಿಟ್ಟು ಹೋಗದಂತೆ ತಡೆಯಲು ಪೊಲೀಸರು ಲುಕ್‌ಔಟ್ ನೋಟಿಸ್ (Lookout Notice) ಜಾರಿಗೊಳಿಸಿದ್ದಾರೆ ಮತ್ತು ಆತನ ಪತ್ತೆಗೆ 6 ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ, (ಏಜನ್ಸೀಸ್).