ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರಿಂದ ತೆರವಾದ ಸ್ಥಾನಕ್ಕೆ ರಾಜಸ್ಥಾನದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದರು. ಬಳಿಕ ಬಿಜೆಪಿ ಸೇರಿ ಕೇಂದ್ರ ಸಚಿವರಾಗಿದ್ದರು. ಈ ಬಾರಿ ಆಪ್ ಸರ್ಕಾರವನ್ನು ಕಿತ್ತೊಗೆದು ಅಧಿಕಾರಕ್ಕೆ ಬರಲೇಬೇಕೆನ್ನುವ ಜಿದ್ದಿನಲ್ಲಿ ಬಿಜೆಪಿ ಪ್ರಯತ್ನ ನಡೆಸಿದೆ. ಅದಕ್ಕೆ ಬಿಟ್ಟು ಅವರನ್ನು ಬಳಸಿಕೊಳ್ಳುತ್ತಿದೆ ಎನ್ನಲಾಗಿದೆ.