ಸತೀಶನ್ ಜೊತೆಗೆ 20 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಕಾಂಗ್ರೆಸ್ನಿಂದ ಸಿಎಂ ಹುದ್ದೆಯ ಆಕಾಂಕ್ಷಿಯಾಗಿದ್ದ ರಮೇಶ್ ಚೆನ್ನಿತ್ತಲ, ಸನ್ನಿ ಜೋಸೆಫ್, ಕೆ ಮುರಳೀಧರನ್, ಎ ಪಿ ಅನಿಲ್ ಕುಮಾರ್, ಪಿ ಸಿ ವಿಷ್ಣುನಾಥ್, ರೋಜಿ ಎಂ ಜಾನ್, ಬಿಂದು ಕೃಷ್ಣ, ಎಂ ಲಿಜು, ಟಿ ಸಿದ್ದಿಕ್, ಕೆ ಎ ತುಳಸಿ ಮತ್ತು ಒ ಜೆ ಜನೀಶ್ ಪ್ರಮಾಣವಚನ ಸ್ವೀಕರಿಸಿದರು.