ಭಾರತವು ತನ್ನ ಎಲ್‌ಪಿಜಿ ಅಗತ್ಯಗಳಲ್ಲಿ ಶೇ. 60 ರಷ್ಟು ಆಮದು ಮಾಡಿಕೊಳ್ಳುತ್ತದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಅನಿಶ್ಚಿತ ಪೂರೈಕೆಯಿಂದಾಗಿ, ಸರ್ಕಾರವು ದೇಶೀಯ ಪೂರೈಕೆಗೆ ಆದ್ಯತೆ ನೀಡುತ್ತಿದೆ. ದೇಶದಲ್ಲಿ ಎಲ್‌ಪಿಜಿ ಉತ್ಪಾದನೆಯನ್ನು ಸಹ ಹೆಚ್ಚಿಸಲಾಗುತ್ತಿದೆ. ಎರಡು ಕೋವಿಡ್ ಅಲೆಗಳು ತಂದ ಸಂಕಷ್ಟವನ್ನು ತರುವ ಸಾಧ್ಯತೆಯಿದ್ದು, ಸರ್ಕಾರ ಎಲ್ಲವನ್ನು ಎದುರಿಸಲು ಸಿದ್ದವಾಗಿದೆ ಎಂದು ಪ್ರತಿಪಾದಿಸಿದ್ದಾರೆ (ಏಜೆನ್ಸೀಸ್).