ವಿಜಯ್ಗೆ ಕಷ್ಟಪಟ್ಟು ಕೆಲಸ ಮಾಡುವ ಅಭ್ಯಾಸವಿಲ್ಲ, ಅದರಲ್ಲೂ ಬೇಸಿಗೆ ಸಮೀಪಿಸುತ್ತಿರುವುದರಿಂದ, ಅವರು ಎಷ್ಟು ಸಮಯದವರೆಗೆ ಜನರೊಂದಿಗೆ ಇರುತ್ತಾರೆ ಎನ್ನುವುದನ್ನು ಹೇಳಲು ಸಾಧ್ಯವಿಲ್ಲ, ವಿಜಯ್ ವಿಮಾನಗಳಲ್ಲಿ ಪ್ರಯಾಣಿಸುತ್ತಾರೆ, ಕ್ಯಾರವಾನ್‌ಗಳಲ್ಲಿ ಇರುತ್ತಾರೆ ಮತ್ತು ಆರಾಮದಾಯಕ ಜೀವನ ಶೈಲಿಯನ್ನು ಮೈಗೂಡಿಸಿಕೊಂಡಿದ್ದಾರೆ ಎಂದು ಸೆಲ್ವಕುಮಾರ್ ಹೇಳಿದರು.