

ಬೆಂಗಳೂರು: ಬೋಗಸ್ ಕಾರ್ಡ್ ಪತ್ತೆಗೆ, ಪಡಿತರ ಸೋರಿಕೆ ತಡೆಗೆ ರೇಷನ್ ಕಾರ್ಡ್ಗೆ ಆಧಾರ್ ದೃಢೀಕರಣ (ಇ-ಕೆವೈಸಿ) ಜೋಡಣೆಗೆ ಆದೇಶ ಮಾಡಿದ್ದೇವೆ. ಸೆ.30ರೊಳಗೆ ಒಟ್ಟು 2.65 ಕೋಟಿ ಫಲಾನುಭವಿಗಳು ಸಮೀಪದ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಇಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಆಹಾರ ಸಚಿವ ರಿಜ್ವಾನ್ ಅರ್ಷದ್ ಹೇಳಿದ್ದಾರೆ.