ತಮ್ಮ ಭಾಷಣದ ಉದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಶ್ಲಾಘಿಸಿದ ಸುವೇಂದು, ಪ್ರಧಾನಿ ಮೋದಿ ನೀಡಿದ ಪ್ರತಿಯೊಂದು ಗ್ಯಾರಂಟಿಯನ್ನು ಬಂಗಾಳದಲ್ಲಿ ಅಕ್ಷರಶಃ ಜಾರಿಗೆ ತರಲಾಗುವುದು. ನಾವು ಕೇವಲ ಭಾಷಣ ಮಾಡುವುದಿಲ್ಲ, ಕೆಲಸ ಮಾಡಿ ತೋರಿಸುತ್ತೇವೆ. ನಾನು ಬಿಜೆಪಿಯ ನೀತಿಗಳನ್ನು ಮಾತ್ರ ಪಾಲಿಸುತ್ತೇನೆ ಮತ್ತು ರಾಜ್ಯದ ಅಭಿವೃದ್ಧಿಗೆ ಕೇಂದ್ರದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತೇನೆ ಎಂದು ಘೋಷಿಸಿದ್ದಾರೆ.