ಶಿವಸೇನಾ ನಾಯಕ ಮತ್ತು ಡಿಸಿಎಂ ಏಕನಾಥ್ ಶಿಂಧೆ ಸಹ, ಸಲ್ಮಾನ್ ಖಾನ್ ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಹಾಜರಾಗುವುದರಲ್ಲಿ ಏನಿದೆ? ಅವರು ಭಾರತೀಯ ಪ್ರಜೆಯಲ್ಲವೇ? ಅವರು ಮನೆಯಲ್ಲಿ ಗಣೇಶನನ್ನು ಕೂರಿಸುತ್ತಾರೆ. ಎಲ್ಲವನ್ನೂ ಮಾಡುತ್ತಾರೆ, ನಮ್ಮ ಸಂಸ್ಕೃತಿಯನ್ನು ಗೌರವಿಸುತ್ತಾರೆ. ಮೋಹನ್ ಭಾಗವತ್ ಅವರ ಕಾರ್ಯಕ್ರಮಕ್ಕೆ ಹಾಜರಾಗುವುದರಲ್ಲಿ ಯಾವುದೇ ತಪ್ಪಿಲ್ಲ. ಅವರು ಮುಂಬೈ ನಿವಾಸಿ, ಮುಂಬೈ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದನ್ನು ರಾಜಕೀಯ ಮಾಡಬಾರದು ಎಂದಿದ್ದಾರೆ.