ಇನ್ನೂ ಎನ್‌ಸಿಪಿ(ಎಸ್ಪಿ) ಮುಖ್ಯಸ್ಥ ಮತ್ತು ಅಜಿತ್ ಪವಾರ್ ಅವರ ಚಿಕ್ಕಪ್ಪ ಶರದ್ ಪವಾರ್ ಅವರ, ಪ್ರಮಾಣವಚನದ ಬಗ್ಗೆ ನಮಗೆ ತಿಳಿದಿಲ್ಲ ಎಂದು ಶನಿವಾರ ಹೇಳಿದ್ದಾರೆ. ಪವಾರ್ ಕುಟುಂಬ ಸದಸ್ಯರಿಗೆ ಈ ಬಗ್ಗೆ ತಿಳಿದಿರಲಿಲ್ಲವಾದ್ದರಿಂದ ಸುನೇತ್ರಾ ಪವಾರ್ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದು ಯಾರ ಆಶಯದ ಮೇರೆಗೆ ಎಂಬುದು ಮಹಾರಾಷ್ಟ್ರದ ಮುಂದಿರುವ ಪ್ರಶ್ನೆ ಎಂದು ಸಾಮ್ನಾ ಸಂಪಾದಕೀಯ ಹೇಳಿದೆ.