ಕೇವಲ ಸರ್ಕಾರ ಮಾತ್ರವಲ್ಲದೆ ಸಾರ್ವಜನಿಕರು, ಸ್ವಯಂಸೇವಾ ಸಂಸ್ಥೆಗಳು ಮತ್ತು ಪೋಷಕರು ಜಂಟಿಯಾಗಿ ಕೈಜೋಡಿಸಿದರೆ ಮಾತ್ರ ಈ ಸಾಮಾಜಿಕ ಪಿಡುಗನ್ನು ದೇಶದಿಂದ ಓಡಿಸಲು ಸಾಧ್ಯ ಎಂದು ಸಿಎಂ ವಿಜಯ್ ಪ್ರತಿಪಾದಿಸಿದ್ದಾರೆ. ಅಲ್ಲದೆ, ಶಿಕ್ಷಣವೇ ಪ್ರತಿಯೊಂದು ಮಗುವಿನ ಅಸ್ತ್ರವಾಗಬೇಕು ಎಂದು ಅವರು ಈ ಸಂದರ್ಭದಲ್ಲಿ ಆಶಯ ವ್ಯಕ್ತಪಡಿಸಿದ್ದಾರೆ,(ಏಜೆನ್ಸೀಸ್).