ಈ ಬಗ್ಗೆ ದೂರವಾಣಿ ಕರೆಯಲ್ಲಿ ಮಾತನಾಡಿದ ಟ್ರಂಪ್, ರಷ್ಯಾ-ಯುಕ್ರೇನ್ ಶಾಂತಿ ಒಪ್ಪಂದದ ಇತ್ಯರ್ಥಕ್ಕೆ ಅಮೆರಿಕ ಒತ್ತಾಯದ ಸುತ್ತ ಉದ್ವಿಗ್ನತೆ ಹೆಚ್ಚುತ್ತಿರುವಾಗ, ಜರ್ಮನಿ, ಫ್ರಾನ್ಸ್ ಮತ್ತು ಯುಕೆ ನಾಯಕರು ಟ್ರಂಪ್ ಅವರೊಂದಿಗೆ ದೂರವಾಣಿ ಕರೆಯಲ್ಲಿ ಮಾತನಾಡಿ, ಈ ವಾರಾಂತ್ಯದಲ್ಲಿ ಅಮೆರಿಕ ಮತ್ತು ಯುಕ್ರೇನ್ನೊಂದಿಗೆ ಸಭೆ ನಡೆಸುವಂತೆ ಒತ್ತಾಯಿಸಿದರು ಎಂದು ಅಧ್ಯಕ್ಷ ಟ್ರಂಪ್ ತಿಳಿಸಿದ್ದಾರೆ.