ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು,ಚಾಮರಾಜನಗರ, ಬೆಂಗಳೂರುನಗರ, ಬೆಂ.ಗ್ರಾಮಾಂತರ, ಬೆಂ.ದಕ್ಷಿಣ, ತುಮಕೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಸೇರಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಾ.18ರಿಂದ ಮಾ.22ರವರೆಗೆ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.