ಬರೇಲಿ: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಗ್ರಾಮವೊಂದರಲ್ಲಿ 8ನೇ ತರಗತಿಯ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಅದೇ ಗ್ರಾಮದ 13 ವರ್ಷದೊಳಗಿನ ನಾಲ್ವರು ಬಾಲಕರ ತಾಯಂದಿರನ್ನು ಉತ್ತಮ ಸಂಸ್ಕಾರ ಕಲಿಸದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ(arrest). ಬಳಿಕ, ವೈಯಕ್ತಿಕ ಬಾಂಡ್ ಮೂಲಕ ಬಿಡುಗಡೆ ಮಾಡಿದ್ದಾರೆ ಎಂದು ವರದಿಯಾಗಿದೆ.