

ಇಲ್ಲಿನ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶುಕ್ರವಾರ, (ಆಗಸ್ಟ್ 28) ನಡೆದ ತೃಣಮೂಲ ಛಾತ್ರ ಪರಿಷತ್ (ಟಿಎಂಸಿಪಿ) ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ.
ಮಮತಾ ಬ್ಯಾನರ್ಜಿ ಹಾಗೂ ಟಿಎಂಸಿ ನಾಯಕರ ವಿರುದ್ಧ ಕೇಸ್
ಇದು ರಾಜಕೀಯ ದ್ವೇಶವೆಂದ ಟಿಎಂಸಿ!...