

Chat GPT: ಇಂದಿನ ತಂತ್ರಜ್ಞಾನ ಯುಗದಲ್ಲಿ ಎಐ ಎನ್ನುವುದು ಕೇವಲ ಐಟಿ-ಬಿಟಿ ಕಂಪನಿಗಳು, ಕಚೇರಿಗಳಲ್ಲಿ ಮಾತ್ರ ಸೀಮಿತವಾಗಿಲ್ಲ. ದೈನಂದಿನ ಜೀವನದ ಸಣ್ಣಪುಟ್ಟ ಸಮಸ್ಯೆಗಳಿಗೂ ಕೃತಕ ಬುದ್ಧಿಮತೆ ಅತ್ಯಂತ ಸ್ವಾರಸ್ಯಕರವಾಗಿ ಪರಿಹಾರ ನೀಡಬಲ್ಲದು ಎಂಬುದಕ್ಕೆ ಸಾಕ್ಷಿಯೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.