ಅಧಿಕಾರಿಗಳ ಅನುಮತಿ ಪಡೆದ ಬಳಿಕ ವಿಮಾನವನ್ನು ಜೈಪುರಕ್ಕೆ ತಿರುಗಿಸಿದ್ದು, ಬೆಳಿಗ್ಗೆ 6:45 ಕ್ಕೆ ವಿಮಾನವನ್ನು ಜೈಪುರ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಗಿದೆ. ಬಳಿಕ ಅಸ್ವಸ್ಥಗೊಂಡ ಪ್ರಯಾಣಿಕನನ್ನು ತುರ್ತು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ನಲ್ಲಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ವಿಮಾನವು ವಿಜಯವಾಡಕ್ಕೆ ಪ್ರಯಾಣಿಸಿದೆ ಎನ್ನಲಾಗಿದೆ (ಏಜೆನ್ಸೀಸ್).