ಮಾತುಕತೆಯ ವೇಳೆ ಪ್ರಧಾನಿ ಮೋದಿ ಅವರು ಈ ಯುದ್ಧವನ್ನು ಶೀಘ್ರವೇ ಕೊನೆಗಾಣಿಸಿ ರಾಜತಾಂತ್ರಿಕ ಮಾತುಕತೆಗಳ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಏಪ್ರಿಲ್ 9 ರಂದು ಯುದ್ಧವನ್ನು ಅಂತ್ಯಗೊಳಿಸುವ ಅಮೆರಿಕದ ಉದ್ದೇಶಕ್ಕೆ ಭಾರತವು ತನ್ನ ಬೆಂಬಲ ಸೂಚಿಸಿದೆ ಎನ್ನಲಾಗಿದೆ. ಆದರೆ, ಇರಾನ್‌ನಲ್ಲಿ ಈಗ ಸೇನಾ ಕಮಾಂಡರ್ ಝೋಲ್ಘಾದ್ರ್ ಅವರ ನೇಮಕವಾಗಿರುವುದು ಸಂಧಾನಕ್ಕೆ ಅಡ್ಡಿಯಾಗಬಹುದೇ ಎಂಬ ಆತಂಕವೂ ಈ ಚರ್ಚೆಯಲ್ಲಿ ವ್ಯಕ್ತವಾಗಿದೆ,(ಏಜೆನ್ಸೀಸ್).