ಶುಕ್ರವಾರ ಮಾತನಾಡಿದ್ದ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ಎಸ್‌ಐಟಿ ಆರೋಪಪಟ್ಟಿ ಸಲ್ಲಿಸುವ ಪ್ರಕ್ರಿಯೆಯಲ್ಲಿದೆ. ಸುಮಾರು 3,000 ರಿಂದ 3,500 ದಾಖಲೆಗಳಿಗೆ ಸಹಿ ಹಾಕಬೇಕು. ಮತ್ತು ಜೆರಾಕ್ಸ್ ಮಾಡಬೇಕು ಎಂದು ಎಸ್‌ಐಟಿ ನನಗೆ ತಿಳಿಸಿದೆ. ನಾವು ಅಡ್ವೊಕೇಟ್ ಜನರಲ್ ಜೊತೆ ಮಾತನಾಡಿದ್ದೇವೆ ಎಂದು ತಿಳಿಸಿದ್ದಾರೆ.