ನಡೆಯುತ್ತಿರುವ ಸಂಘರ್ಷದಲ್ಲಿ ಇರಾನ್ಗೆ ಉಂಟಾದ ಹಾನಿಗೆ ಶತ್ರು ರಾಷ್ಟ್ರಗಳಿಂದಲೇ ಪರಿಹಾರ ಪಡೆಯುವುದಾಗಿ ಪ್ರತಿಜ್ಞೆ ಮಾಡಿರುವ ಖಮೇನಿ ಪುತ್ರ, ಒಂದು ವೇಳೆ ಅವರು ಪರಿಹಾರ ನೀಡಲು ನಿರಾಕರಿಸಿದರೆ, ಅವರ ಆಸ್ತಿಗಳನ್ನು ವಶಪಡಿಸಿಕೊಳ್ಳಲಾಗುವುದು, ಇಲ್ಲವೇ ಸಮಾನ ಮೌಲ್ಯದ ಆಸ್ತಿಯನ್ನು ನಾಶಪಡಿಸಲಾಗುವುದು, ನಮ್ಮ ಜನರ ರಕ್ತಕ್ಕೆ ಸೇಡು ತೀರಿಸಿಕೊಳ್ಳುವ ಅವಕಾಶವನ್ನು ನಾವು ಕಳೆದುಕೊಳ್ಳುವುದಿಲ್ಲ ಎಂದಿದ್ದಾರೆ(ಏಜೆನ್ಸೀಸ್).